ಜ.5-6: ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ

Upayuktha
0

 


ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಜನವರಿ 5 ರಿಂದ 6 ರ ವರೆಗೆ ದಾವಣಗೆರೆ ಜಿಲ್ಲೆಯಲ್ಲಿ ನಡೆಯಲಿದೆ.


ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸುವ ಸ್ಪರ್ಧಿಗಳು ಜನವರಿ 5 ರಂದು ಬೆಳಗ್ಗೆ 9.30 ಗಂಟೆಯೊಳಗೆ ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. 


ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ದೂ.ಸಂಖ್ಯೆ: 9845432303 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top