ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಯಕ್ಷಗಾನ ಮತ್ತು ಲಲಿತಕಲಾ ಸಂಘದ ಆಶ್ರಯದಲ್ಲಿ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘ.
ಪ್ರೊ. ಯಚ್.ಜಿ.ಕೆ. ರಾವ್ ದತ್ತಿನಿಧಿ, 1982ರ ವಿಜ್ಞಾನ ತಂಡದ ದತ್ತಿನಿಧಿ, ರಕ್ಷಕ ಶಿಕ್ಷಕ ಸಂಘ, ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್, ಬಿ.ಎ.ಎಸ್.ಎಫ್. ಕೈಗಾರಿಕಾ ಸಂಸ್ಥೆ ಬಾಳ, ಸುರತ್ಕಲ್ ಇವುಗಳ ಸಹಭಾಗಿತ್ವದಲ್ಲಿ ನೀನಾಸಂ ತಿರುಗಾಟ- 2024 ನಾಟಕೋತ್ಸವವು ಕಾಲೇಜಿನಲ್ಲಿ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ