ಮಂಗಳೂರು: ಮಾರ್ಚ್ 9ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ಕುಡ್ಲದ ತುಳುಕೂಟದ ಬಂಗಾರ್ ಪರ್ಬೊ ಸಮಾರೋಪ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.
ತುಳುಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ಉಪಾಧ್ಯಕ್ಷರುಗಳಾದ ರೊ.ಜೆ.ವಿ. ಶೆಟ್ಟಿ, ಪದ್ಮನಾಭ ಕೋಟ್ಯಾನ್ ಪೆಲತ್ತಡಿ, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ಯುವ ಮೋರ್ಚಾ ಅಧ್ಯಕ್ಷ ಗಿರೀಶ್ ಆಳ್ವ ಜೊತೆಯಲ್ಲಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ