ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ

Chandrashekhara Kulamarva
0



ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 


ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಹೆಚ್.ಏ.ಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
To Top