ಉಡುಪಿ ಕಸಾಪದಿಂದ ಜಿಲ್ಲಾಧಿಕಾರಿ ಕಚೇರಿ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

Upayuktha
0


ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ರಾಜ್ಯದ ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಕಸಾಪ ಉಡುಪಿ ತಾಲೂಕಿನಿಂದ ಮತ್ತಷ್ಟು ಪುಸ್ತಕಗಳನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಯವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು, ಕರ್ವಾಲು ಮುಂತಾದವರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top