ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Upayuktha
0




ಚಲನಚಿತ್ರ ತಾರೆ ಡಿಂಪಲ್‌  ಕಪಾಡಿಯಾ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಉಜಿರೆ: ಖ್ಯಾತ ಚಲನಚಿತ್ರ ತಾರೆ ಡಿಂಪಲ್ ಕಪಾಡಿಯಾ ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು ಅನ್ನಪೂರ್ಣ ಛತ್ರದಲ್ಲಿ ಭೋಜನ ಸ್ವೀಕರಿಸಿ ಪ್ರಯಾಣ ಮುಂದುವರಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top