ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಮಂಗಳ ಸಭಾಂಗಣದಲ್ಲಿ ನಡೆಯುವ ಇಪ್ಪತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನನ್ಯ ಹೆಚ್ ಸುಬ್ರಹ್ಮಣ್ಯ ರವರ ಮೊದಲ ಚೊಚ್ಚಲ ಕೃತಿ ಅಭಿಶಸ್ತಿ ಲೋಕಾರ್ಪಣೆಗೊಳ್ಳಲಿದೆ. ಇವರು ಗಂಗಾಧರ ಮತ್ತು ಜಯಶ್ರೀ ಅವರ ಪ್ರಥಮ ಪುತ್ರಿಯಾಗಿದ್ದಾರೆ. ಈ ಸಾಹಿತ್ಯ ಸಮ್ಮೇಳನವು ಎರಡು ದಿನಗಳ ಕಾಲ ನಡೆಯಲಿದ್ದು ಈ ಕೃತಿಯು ಫೆಬ್ರವರಿ 21 ರಂದು ಲೋಕಾರ್ಪಣೆಗೊಳ್ಳಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ