ಉಜಿರೆ: ಖ್ಯಾತ ಚಲನಚಿತ್ರ ತಾರೆ ಶೃತಿ ಮತ್ತು ಕುಟುಂಬದವರು, ಸುರಪುರದ ಶಾಸಕರಾದ ರಾಜು ಗೌಡ ಮತ್ತು ಕುಟುಂಬದವರು, ಖ್ಯಾತ ಸಿನೆಮಾ ನಿರ್ದೆಶಕರಾದ ತರುಣ್ ಸುಧೀರ್ ದಂಪತಿಗಳು, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ದಯಾನಂದ ಮತ್ತು ಕುಟುಂಬದವರು ಇಂದು ಮಹಾ ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ