ಬೆಂಗಳೂರು: ನೃತ್ಯ ದಿಶಾ ಟ್ರಸ್ಟ್ ವತಿಯಿಂದ ಫೆಬ್ರವರಿ 19, ಬುಧವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಲ್ಲತ್ತಹಳ್ಳಿ ಕಲಾಗ್ರಾಮದ ಸಮುಚ್ಛಯ ರಂಗಮಂದಿರದಲ್ಲಿ "ನೃತ್ಯ ಸಂಭ್ರಮ" ಎಂಬ ಶೀರ್ಷಿಕೆಯಲ್ಲಿ ವಿಭಿನ್ನ ಸಂಗೀತ ಮತ್ತು ನೃತ್ಯ ಕಾರ್ಯಕ್ರಮವನ್ನು ಟ್ರಸ್ಟಿನ ಸಂಸ್ಥಾಪಕ ನಿರ್ದೇಶಕರೂ ಹಾಗೂ ಗುರುಗಳೂ ಆದ 'ಕಲಾಭೂಷಿಣಿ' ಡಾ|| ದರ್ಶಿನಿ ಮಂಜುನಾಥ್ ಆಯೋಜಿಸಿದ್ದಾರೆ.
ಮುಖ್ಯ ಅತಿಥಿಗಳು : ಗುರು.ವಿದುಷಿ ಲತಾ ಕೆ. ಶಂಕರ್ (ಸಂಸ್ಥಾಪಕ ನಿರ್ದೇಶಕರು, ಕಲಾಮಯಿ ನೃತ್ಯ ಶಾಲೆ), ಎಂ.ವಿ. ಅರುಂಧತಿ (ಹಿರಿಯ ಸಹಾಯಕ ನಿರ್ದೇಶಕರು, ನಗರ ಯೋಜನೆ, ಕರ್ನಾಟಕ ಸರ್ಕಾರ) ಮತ್ತು ಎಂ.ವಿ. ರಂಗಸ್ವಾಮಿ (ಮಾಜಿ ಜಿಲ್ಲಾ ಉಸ್ತುವಾರಿ ಸದಸ್ಯರು, ಹಾಸನ).
ಸಹಕಾರ: ಸಂಸ್ಕೃತಿ ಸಚಿವಾಲಯ (ಭಾರತ ಸರ್ಕಾರ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಕರ್ನಾಟಕ ಸರ್ಕಾರ).
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ