ಬೆಂಗಳೂರು: ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ 25ನೇ ವಾರ್ಷಿಕೋತ್ಸವದ ಪ್ರಯುಕ್ತ ಬನಶಂಕರಿಯ ದೇವಗಿರಿ ವೆಂಕಟರಮಣ ಸ್ವಾಮಿ ಸನ್ನಿಧಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರಸನ್ನ ವೆಂಕಟದಾಸರ ಚಲನಚಿತ್ರದಲ್ಲಿ ಅಭಿನಯಿಸಿದ ಚಿರಂಜೀವಿ ದೇವರಾತ ಜೋಷಿಗೆ "ಧ್ರುವ ಪ್ರಶಸ್ತಿ" ಪ್ರದಾನ ಮಾಡಲಾಯಿತು.
ತಂಬಿಹಳ್ಳಿ ಮಠದ ಶ್ರೀ ಮಾಧವತೀರ್ಥ ಶ್ರೀಪಾದಂಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಡಾ|| ಸಂತೋಷ ಹೆಗಡೆ, ಡಾ|| ಆರ್.ಕೆ. ಪದ್ಮನಾಭ, ಡಾ|| ರಾಯಚೂರು ಶೇಷಗಿರಿದಾಸ್ ಹಾಗೂ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ ಗೌರಿ ನಾಗರಾಜ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ