ಮಾ.1; ಊಂಜಲ್ ಸಂಗೀತೋತ್ಸವ

Upayuktha
0

 


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿ ಟಿ ಡಿ)ದಲ್ಲಿ ಮಾರ್ಚ್ 1, ಶನಿವಾರ ಸಂಜೆ 6-00 ಗಂಟೆಗೆ ಕು|| ವಾಣಿಶ್ರೀ ರಾಮಕೃಷ್ಣ ಇವರಿಂದ ಊಂಜಲ್ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.


ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿ|| ಎಂ.ಎಸ್. ಗೋವಿಂದಸ್ವಾಮಿ, ಮೃದಂಗ ವಾದನದಲ್ಲಿ ವಿ|| ಆರ್. ಗಣೇಶ್ ಸಹಕಾರ ನೀಡಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top