ಬೆಂಗಳೂರು ; ಊಂಜಲ್ ಸಂಗೀತೋತ್ಸವ

Upayuktha
0



ಬೆಂಗಳೂರು :  ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ  ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಊಂಜಲ್ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ವಿದ್ವಾನ್ ಚಿಂತನಪಲ್ಲಿ ವಿ. ಶ್ರೀನಿವಾಸ್ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. 


ವಿದ್ವಾನ್ ಎಂ.ಎಸ್. ಗೋವಿಂದಸ್ವಾಮಿ ಪಿಟೀಲು ವಾದನದಲ್ಲಿ ಹಾಗೂ ವಿದ್ವಾನ್ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top