ಮಲಬಾರ್ ಗೋಲ್ಡ್ & ಡೈಮಂಡ್ ; 5501 ವಿದ್ಯಾರ್ಥಿನಿಯರಿಗೆ ಸ್ಕಾಲರ್ಷಿಪ್

Upayuktha
0

 


ಬಳ್ಳಾರಿ: 2024-2025ರ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿನಿಯರಿಗೆ ಮಲಬಾರ್ ಚಾರಿಟೇಬಲ್ ಟ್ರಸ್ಟ್ನ ಶೈಕ್ಷಣಿಕ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಡಿ.ಕೆ. ಶಿವಕುಮಾರ್,  ಉಪ ಮುಖ್ಯಮಂತ್ರಿ ಕರ್ನಾಟಕ ಸರ್ಕಾರ ಇವರ ಉಪಸ್ಥಿತಿಯಲ್ಲಿ.  ಎನ್.ಎ. ಹರಿಸ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಕರ್ನಾಟಕ ವಿಧಾನಸಭೆಯ ಸದಸ್ಯರು,  ಸಮ್ಮುಖದಲ್ಲಿ  ಎಂ ಪಿ ಅಹಮ್ಮದ್, ಅಧ್ಯಕ್ಷರು - ಮಲಬಾರ್ ಗ್ರೂಪ್‌ನ ಎಂ.ಡಿ. ಆಶರ್ - ಇಂಡಿಯಾ ಆಪರೇಷನ್ಸ್, ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್, ಜೊತೆಗೆ ಕರ್ನಾಟಕ ಪ್ರಾದೇಶಿಕ ತಂಡ ಮತ್ತು ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ನ ನಿರ್ವಹಣಾ ತಂಡದ ಸದಸ್ಯರು ಉಪಸ್ಥಿತರಿದ್ದರು.


ಒಟ್ಟಾರೆ ಕರ್ನಾಟಕದ 491 ಕಾಲೇಜ್‌ನ 5501 ವಿದ್ಯಾರ್ಥಿನಿಯರಿಗೆ ಶಿಕ್ಷಣವನ್ನು ಬೆಂಬಲಿಸಲು 4.74 ಕೋಟಿ ರೂಗಳನ್ನು ನಿಗದಿಪಡಿಸಲಾಗಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top