ಬಳ್ಳಾರಿ: ಕರ್ನಾಟಕ ಹೂಡಿಕೆದಾರರ ಸಮಾವೇಶ 2025 ರಲ್ಲಿ ಬಳ್ಳಾರಿಯ ಹ್ಯಾಲೀಸ್‌ಬ್ಲೂ ಸಂಸ್ಥೆಗೆ ಜಿಲ್ಲೆಯ ಅತ್ಯುತ್ತಮ ಸಂಸ್ಥೆ ಎಂದು ಘೋಷಿಸಿ ಪ್ರಶಸ್ತಿ ಪ್ರಾದಾನಿಸಲಾಗಿದೆ.
ಈ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಕಾರ್ಮಿಕ ಮತ್ತು ಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಮತ್ತಿತರರು ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
ಹ್ಯಾಲೀಸ್‌ಬ್ಲೂ ಸಂಸ್ಥೆಯ ಸಿಇಓಗಳಾದ ವಿಶ್ವಮೂರ್ತಿ ಕೆ.ಎಂ ಮತ್ತು ಅವರ ಶ್ರೀದೇವಿ ಅವರು ಮತ್ತು ಅವರ ಕುಟುಂಬ, ಸಂಸ್ಥೆಯ ಸಿಬ್ಬಂದಿ ಈ ಪ್ರಶಸ್ತಿಯನ್ನು ಸ್ವೀಕರಿಸಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ