ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ, ಅರ್ಜಿ ಆಹ್ವಾನ

Upayuktha
0


 

ಬಳ್ಳಾರಿ: ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.


ಜಿಲ್ಲೆಯ 08 ಗ್ರಾಮ - ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಚಾನಾಳ್, ಕುರುಗೋಡು ತಾಲ್ಲೂಕಿನ ಬಾದನಹಟ್ಟಿ, ಏಳುಬೆಂಚಿ, ರ‍್ವಾಯಿ, ಸಿಂಧಿಗೇರಿ, ಸಿರುಗುಪ್ಪ ತಾಲ್ಲೂಕಿನ ಕರೂರು ಮತ್ತು ಸಂಡೂರು ತಾಲ್ಲೂಕಿನ ತೋರಣಗಲ್ಲು, ಗೊಲ್ಲಲಿಂಗಮ್ಮನಹಳ್ಳಿ ಗ್ರಾಮ ಪಂಚಾಯತಿ.ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು https://kal-mys.gramaone.karnataka.gov.in/ ಗೆ ಭೇಟಿ ನೀಡಬಹುದು.


ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 15 ಆಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top