ಎ.ವಿ. ಶೆಟ್ಟಿ ಅವರಿಗೆ ಸನ್ಮಾನ
ಬೆಳ್ತಂಗಡಿ: ಪಾದಯಾತ್ರಿಗಳಿಗೆ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಸಹಕರಿಸಿದ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಸೋಮವಾರ ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.
ಮರಿಯಪ್ಪ, ಚಂದ್ರಪ್ಪ ಮತ್ತು ಹನುಮಂತರಾಮಪ್ಪ ಉಪಸ್ಥಿತರಿದ್ದು, ಎ.ವಿ. ಶೆಟ್ಟಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ