ಪಣಂಬೂರು: ಪಣಂಬೂರು ಮೊಗವೀರ ಮಹಾಸಭಾ ಚಿತ್ರಾಪುರ ಇದರ ಆಶ್ರಯದಲ್ಲಿ ಎಂಆರ್‌ಪಿಎಲ್ ಸಿಎಸ್ಆರ್ ನಿಧಿಯಿಂದ 20 ಲಕ್ಷ ಹಾಗೂ ದಾನಿಗಳ ನೆರವಿನಿಂದ ಸೇರಿ ಒಟ್ಟು 55 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ನಿರ್ಮಿಸಿದ್ದು ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಮಂಗಳವಾರ ಉದ್ಘಾಟಿಸಿದರು.
ಈ ಸಂದರ್ಭ ಸ್ಥಳೀಯ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ವೇದಾವತಿ, ಶೋಭಾ ರಾಜೇಶ್, ಮೊಗವೀರ ಸಮಾಜದ ಮುಖಂಡರಾದ ಕೆ ಎಲ್ ಬಂಗೇರ, ಮಾಧವ ಸುವರ್ಣ, ಸತೀಶ್ ಪಣಂಬೂರು, ಎಂಆರ್‌ಪಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ