ಫೆ.26: ಓಂ ಚಂಡಿಕಾ ಸೇವಾ ಟ್ರಸ್ಟ್‌ನಿಂದ ಭಗವಾನ್ ಶಿವಮಂತ್ರ ದೀಕ್ಷೆ, ಧ್ಯಾನ

Upayuktha
0

 


ದಾವಣಗೆರೆ: ಓಂ ಚಂಡಿಕಾ ಸೇವಾ ಟ್ರಸ್ಟ್‌ನಿಂದ ಮಹಾಶಿವರಾತ್ರಿ ಪ್ರಯುಕ್ತ ಫೆ. 26 ರಂದು ದಾವಣಗೆರೆಯ ಭಗತ್‌ಸಿಂಗ್ ನಗರದ ಚಂಡಿಕಾಶ್ರಮ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಭಗವಾನ್ ಶಿವಮಂತ್ರ ದೀಕ್ಷಾ ಮತ್ತು ಧ್ಯಾನ ಉಚಿತವಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷರಾದ ಅಘೋರಿ ಚಿದಂಬರ ಯೋಗಿ ತಿಳಿಸಿದ್ದಾರೆ.


ಈ ಆಧಾತ್ಮ ಪರಂಪರೆಯ ಅಪರೂಪದ ಧ್ಯಾನ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿವ ಭಕ್ತರು ಪಾಲ್ಗೊಳ್ಳಬೇಕಾಗಿ  ಟ್ರಸ್ಟ್‌ನ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9380389236 ಈ ವ್ಯಾಟ್ಸಪ್ ಸಂಖ್ಯೆಗೆ ಸಂಪರ್ಕಿಸಬಹುದು.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top