ಧರ್ಮಸ್ಥಳ: ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ ನಾಳೆ

Upayuktha
0

 


ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ  ಭಾನುವಾರ (ಫೆ.2) ಬೆಳಿಗ್ಗೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲಪ್ರವಚನ ನೀಡುವರು.


ಇದಕ್ಕೆ ಪೂರ್ವಭಾವಿಯಾಗಿ ಶನಿವಾರ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ, ನಾಂದಿಮಂಗಳ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯುವವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top