ಕರ್ನಾಟಕ ಆರ್ಥೋಪೆಡಿಕ್ ‌ಅಸೋಸಿಯೇಶನ್ ನಿಯೋಜಿತ ಅಧ್ಯಕ್ಷರಾಗಿ ಡಾ. ಬಿ. ಸಚ್ಚಿದಾನಂದ ರೈ ಆಯ್ಕೆ

Upayuktha
0


ಮಂಗಳೂರು: ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ನ 2025-26ನೇ ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ. ಸಚ್ಚಿದಾನಂದ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌ ಬೆಂಗಳೂರಿನಲ್ಲಿ ಫೆ.2 ರಂದು ನಡೆದ ಅಸೋಸಿಯೇಷನ್ ನ 49ನೇ ವಾರ್ಷಿಕ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.


ಡಾ.ಸಚ್ಚಿದಾನಂದ ರೈ ಅವರು ಕೆನರಾ ಆರ್ಥೋಪೆಡಿಕ್ ಅಸೋಸಿಯೇಷನ್ ನ ಅಧ್ಯಕ್ಷ ರಾಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನ ಮಂಗಳೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕರಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top