ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ

Upayuktha
0


ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನರಸಿಂಹ ಶೆಟ್ಟಿ ತುಪ್ಪೆಕಲ್ಲು, ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ, ಜತೆ ಕಾರ್ಯದರ್ಶಿಯಾಗಿ  ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ, ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್, ಸಂಧ್ಯಾ ಆಳ್ವ, ಕವಿತಾ, ಮಮತಾ, ಗಾಯತ್ರಿ, ಪ್ರೊ.ಗಿರಿಯಪ್ಪ, ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top