ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಗಣರಾಜ ಕುಂಬ್ಳೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಡಾ.ಶ್ರೀಪತಿ ಕಲ್ಲೂರಾಯ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಭಟ್ ದ್ವಾರಕ, ಕಾರ್ಯದರ್ಶಿಯಾಗಿ ಚೇತನ್ ಮೊಗ್ರಾಲ್, ಕೋಶಾಧಿಕಾರಿಯಾಗಿ ಅವಿನಾಶ ಕೊಡೆಂಕಿರಿ, ಜತೆ ಕಾರ್ಯದರ್ಶಿಯಾಗಿ ಸ್ವಪ್ನ ಉದಯ ಕುಮಾರ, ಮಾಧ್ಯಮ ಪ್ರಮುಖ್ ಆಗಿ ನವೀನ ಕೃಷ್ಣ ಉಪ್ಪಿನಂಗಡಿ, ಸಮಿತಿ ಸದಸ್ಯರಾಗಿ ಕುಮಾರ ಪೆರ್ನಾಜೆ, ಬಾಬು ನಾಯ್ಕ ದೇವಸ್ಯ ಆಯ್ಕೆಯಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ