ಮಂಗಳೂರು: ಮಾರ್ಚ್ 9ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ತುಳುಕೂಟದ "ಬಂಗಾರ್ ಪರ್ಬ" ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.
ತುಳು ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಉಪಾಧ್ಯಕ್ಷ ಜೆ.ವಿ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ನಾಗೇಶ ದೇವಾಡಿಗ ಕದ್ರಿ, ನಾರಾಯಣ ಬಿ.ಡಿ, ವಿಶ್ವನಾಥ ಸೋಣಳಿಕೆ, ಜಗದೀಶ್, ಬೆಂಗಳೂರು ಹಾಗೂ ಕೂಟದ ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


