ಮಂಗಳೂರು: ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಕಾಮರ್ಸ್ ಇಲ್ಲಿ ಸಂಶೋಧಕಿಯಾಗಿರುವ ಪ್ರತೀಕ್ಷ ಇವರು ಮಂಡಿಸಿರುವ “ವೇಸ್ಟ್ ಮ್ಯಾನೇಜ್‌ಮೆಂಟ್ ಆ್ಯಂಡ್ ಡೆವೆಲಪ್‌ಮೆಂಟ್ ಪರ್ಸ್ಪೆಕ್ಟಿವ್ – ಎ ಸ್ಟಡಿ ಆನ್ ಡೊಮೆಸ್ಟಿಕ್ ಸಾಲಿಡ್ ವೇಸ್ಟ್ ರಿ ಯೂಸ್ ಅಮೊಂಗ್ ಹೌಸ್‌ಹೋಲ್ಡ್ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾ ಪ್ರಬಂಧಕ್ಕೆ ಶ್ರೀನಿವಾಸ್ ವಿಶ್ವವಿದ್ಯಾನಿಲಯವು 7ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಿ.ಹೆಚ್‌ಡಿ. ಪದವಿಯನ್ನು ನೀಡಿರುತ್ತದೆ.
ಇವರು ಡಾ. ಕೆ.ವಿ.ಎಂ. ವಾರಂಬಳ್ಳಿ ಇವರ ಮಾರ್ಗದರ್ಶನದಲ್ಲಿ ಈ ಮಹಾ ಪ್ರಬಂಧವನ್ನು ಸಿದ್ಧಪಡಿಸಿರುತ್ತಾರೆ. ಇವರು ಪ್ರಸ್ತುತ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ