ವಿಶ್ವವಿದ್ಯಾನಿಲಯ ಕಾಲೇಜ್; ವಿದ್ಯಾರ್ಥಿ ಸಂಘದ ಉದ್ಘಾಟನೆ

Upayuktha
0

 


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ದಿನಾಂಕ 20/02/205ರಂದು ಗುರುವಾರ 10 ಗಂಟೆಗೆ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 


ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬಿಜೇಶ್ ಚೌಟ ಉದ್ಘಾಟಿಸಿದ್ದು, ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ್ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ವಹಿಸಿಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎನ್. ಅವರು ಉಪಸ್ಥಿತರಿರಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top