ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎನ್‌ಸಿಸಿ ನೌಕಾ ವಿಭಾಗದ ಪಿಒ ಕೆಡೆಟ್ ಶ್ರೇಯಸ್ ಸಫಲ್ಯ ಅವರು ಐಎನ್‌ಎಸ್ ಚಿಲ್ಕಾದಲ್ಲಿ ನಡೆದ ಅಖಿಲ ಭಾರತ ಮಟ್ಟದ ಯಾಚಿಂಗ್ ರೆಗಟ್ಟಾದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದಾರೆ.
ಶ್ರೇಯಸ್ ಸಫಲ್ಯ ಮತ್ತು ಅವರ ತಂಡವು 15 ವರ್ಷಗಳ ಅಂತರದ ನಂತರ ಗಮನಾರ್ಹ ಸಾಧನೆಯೊಂದಿಗೆ ನಿರ್ದೇಶನಾಲಯಕ್ಕೆ ಚಿನ್ನದ ಪದಕವನ್ನು ಗಳಿಸಿಕೊಟ್ಟಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ