ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಜಪಾನ್‌ನ ಕುಮಾಮೋಟೋ ವಿಶ್ವಿವಿದ್ಯಾಲಯದ ಸಹಯೋಗದಲ್ಲಿ, ಫೆಬ್ರವರಿ 27 ಮತ್ತು 28ರಂದು ಎರಡು ದಿನಗಳ ಅಂತರಾಷ್ಟ್ರೀಯ ವಿಚಾರಸಂಕಿರಣವನ್ನು ಹಮ್ಮಿಕೊಂಡಿದೆ.
ಈ ವಿಚಾರಸಂಕಿರಣದಲ್ಲಿ ದೇಶ ವಿದೇಶಗಳಿಂದ ಸುಮಾರು 40ಕ್ಕೂ ಹೆಚ್ಚು ವಿಷಯ ತಜ್ಞರು ಹಾಗೂ ಪ್ರತಿನಿಧಿಗಳು ಆಗಮಿಸಿ ಪ್ರಬಂಧವನ್ನು ಮಂಡಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಹಾಗೂ ವಿಚಾರಸಂಕಿರಣದ ಸಂಯೋಜಕರು, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯನಾರಾಯಣ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ