ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಆರನೇ ದಿನ ಅಪರಾಹ್ನ 3:00 ಗಂಟೆಗೆ ಶೈಕ್ಷಣಿಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಮರ್ಶಾತ್ಮಕ ಚಿಂತನೆ ಎಂಬ ವಿಷಯದ ಬಗ್ಗೆ ಮಾಹಿತಿಯನ್ನು ಪ್ರೊ. ಶುಭಂ ಕುಲಾಲ್ ಇವರು ನೀಡಿದರು. ಹಾಗೆಯೇ ವೇದಿಕೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿಯ ಮೇಲ್ವಿಚಾರಕ ಸಾಂತಪ್ಪ ಇವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ