ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾಗಿ ಪ್ರೊ. ಗಣಪತಿ ಭಟ್ ಕುಳಮರ್ವ

Upayuktha
0


ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಕುಳಮರ್ವ  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಮಕೃಷ್ಣ ಭಟ್ ಬದನಾಜೆ, ವಿಶ್ವೇಶ್ವರ ಭಟ್ ಉಂಡೆಮನೆ ಆಯ್ಕೆಯಾಗಿದ್ದಾರೆ,


ಕಾರ್ಯದರ್ಶಿಯಾಗಿ ಸುಭಾಷಿಣಿ, ಜತೆ ಕಾರ್ಯದರ್ಶಿಗಳಾಗಿ ವಿನುತಾ ರಜತ್ ಗೌಡ, ಸಂತೋಷಿಣಿ, ಕೋಶಾಧಿಕಾರಿಯಾಗಿ ಕೇಶವ ಭಟ್ ಅತ್ತಾಜೆ, ಸಮಿತಿ ಸದಸ್ಯರಾಗಿ ಗುರುನಾಥ್ ಪ್ರಭು, ಭಾರತಿ ಕಾಪಿನಡ್ಕ, ಸುಂದರಿ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಶಾ ಅಡೂರು, ಕಾರ್ಯದರ್ಶಿಯಾಗಿ ಮೇಘನಾ ಪ್ರಶಾಂತ್, ಜತೆ ಕಾರ್ಯದರ್ಶಿಯಾಗಿ ವನಜಾ ಜೋಷಿ, ಕೋಶಾಧಿಕಾರಿಯಾಗಿ ನಯನಾ ಟಿ. ಹಾಗೂ ಅಶ್ವಿಜ ಶ್ರೀಧರ್ (ಸಾಹಿತ್ಯ ಕೂಟ ಪ್ರಮುಖ್), ವನಿತಾ ವಿ. ಶೆಟ್ಟಿ (ಮಹಿಳಾ ಪ್ರಕಾರ ಪ್ರಮುಖ್), ಮೇಧಾ (ಮಕ್ಕಳ ಪ್ರಕಾರ ಪ್ರಮುಖ್), ಮಹಾಬಲ ಗೌಡ (ವಿದ್ಯಾರ್ಥಿ ಪ್ರಕಾರ ಪ್ರಮುಖ್), ಶ್ರೀನಿವಾಸ್ ತಂತ್ರಿ (ಮಾಧ್ಯಮ ಪ್ರಮುಖ್) ಆಯ್ಕೆಯಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top