ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ವಿಭಾಗದ ಫಲಿತಾಂಶ

Upayuktha
0


 

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಪದವಿಯ ಫಲಿತಾಂಶವು ಪ್ರಕಟವಾಗಿದ್ದು ಪ್ರಥಮ ಸೆಮಿಸ್ಟರ್‌ನಲ್ಲಿ ಶೇಕಡಾ97.22 ಮತ್ತು ತೃತೀಯ ಸೆಮಿಸ್ಟರ್‌ನಲ್ಲಿ ಶೇಕಡಾ100 ಫಲಿತಾಂಶವು ದಾಖಲಾಗಿದೆ. ಪ್ರಥಮ ಎಂ.ಎ. (ಪತ್ರಿಕೋದ್ಯಮ) ಶೇ.100, ಪ್ರಥಮಎಂ.ಕಾಂ. ಶೇ.96.55ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.


ತೃತೀಯ ಸೆಮಿಸ್ಟರ್‌ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಕಾಂ. ಶೇ. 100, ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100 ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್.ಜಿ. ಮತ್ತು ಪ್ರಾಂಶುಪಾಲ ವಿಷ್ಣುಗಣಪತಿ ಭಟ್  ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top