ಉಡುಪಿ: ಸರಸ್ವತಿ ದಾಸಪ್ಪ ಶೆಣ್ಣಿ ಪ್ರತಿಷ್ಟಾನ ಸಾಲಿಗ್ರಾಮ ದಾವಣಗೆರೆ ಇದರ ವತಿಯಿಂದ ಕನ್ನಡ ನಾಡು ನುಡಿ, ಸಂಸ್ಕೃತಿ ಮತ್ತು ಸೇವೆ ಈ ರಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಕೊಡಮಾಡುವ ಸರಸ್ವತಿ ಸಾಧಕಸಿರಿ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ವ್ಯಕ್ತಿತ್ವ ವಿಕಸನ ತರಬೇತಿದಾರ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ರವರು ಆಯ್ಕೆಯಾಗಿದ್ದಾರೆ.
ಎ.27ರಂದು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪ ಆವರಣದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸಾಲಿಗ್ರಾಮ ಗಣಿೀಶ ಶೆಣ್ಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ