ಮಂಗಳೂರು: ಭಾರತದ ಎಲ್ಲ ಭಾಷೆಗಳ ಸಾಹಿತ್ಯ ಕ್ಷೇತ್ರದ ರಾಷ್ಟ್ರೀಯ ಸಂಘಟನೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಇದರ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಪಿ.ಬಿ.ಹರೀಶ್ ರೈ ಪುನರಾಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಡಾ. ಎಂ.ಮೋಹನ ಆಳ್ವ, ಕಾರ್ಯದರ್ಶಿಯಾಗಿ ಸುಮಂಗಲ ರತ್ನಾಕರ ರಾವ್, ಉಪಾಧ್ಯಕ್ಷೆಯಾಗಿ ವೀಣಾ ಟಿ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ಲತೇಶ್ ಬಾಕ್ರಬೈಲ್, ಶ್ರೀಲಕ್ಷ್ಮಿ ಮಠದಮೂಲೆ, ಖಜಾಂಜಿಯಾಗಿ ಭಾಸ್ಕರ ರೈ ಕಟ್ಟ ಹಾಗೂ ಚಂದ್ರಶೇಖರ ಕುಳಮರ್ವ (ಮಾಧ್ಯಮ ಪ್ರಮುಖ), ಪ್ರಕಾಶ ನಾರಾಯಣ ಚಾರ್ಮಾಡಿ (ಸಂಪರ್ಕ ಪ್ರಮುಖ), ಗೀತಾ ಲಕ್ಷ್ಮೀಶ (ಸಾಹಿತ್ಯ ಕೂಟ ಪ್ರಮುಖ), ರಮೇಶ ಮಯ್ಯ, ಡಾ. ಸುರೇಶ ನೆಗಳಗುಳಿ, ರವೀಂದ್ರ ಶೆಟ್ಟಿ ಬಳೆಂಜ (ಸಮಿತಿ ಸದಸ್ಯರು) ಆಯ್ಕೆಯಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ