ಶಿವರಾತ್ರಿ: ಧರ್ಮಸ್ಥಳದಲ್ಲಿ ಭಕ್ತರ ಗಡಣ

Upayuktha
0

ದೇವಸ್ಥಾನದ ಎದುರು ಭಕ್ತರ ಗಡಣ; ವಿದ್ಯುದ್ದೀಪಗಳಿಂದ ಅಲಂಕೃತ ದೇವಸ್ಥಾನ



ಉಜಿರೆ: ಶಿವರಾತ್ರಿ ಸಂದರ್ಭ ಬುಧವಾರ ಧಮಸ್ಥಳಕ್ಕೆ ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತರು ಪಾದಯಾತ್ರೆಯಲ್ಲಿ ಬಂದು ನೇತ್ರಾವತಿ ನದಿಯಲ್ಲಿ ಮಿಂದು ದೇವರ ದರ್ಶನ ಪಡೆದರು.

ಒಟ್ಟು ಲಕ್ಷಕ್ಕೂ ಮಿಕ್ಕಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿದ್ದು ರಾತ್ರಿ ಇಡೀ ಶಿವಪಂಚಾಕ್ಷರಿ ಪಠಣ ಹಾಗೂ ಉಪವಾಸದೊಂದಿಗೆ ಜಾಗರಣೆ ನಡೆಯುತ್ತದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top