ಸುರತ್ಕಲ್: ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಇಂದಿರಾ ಹೆಗ್ಗಡೆ ನುಡಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪುರಸ್ಕೃತೆಯಾದ ಹಿನ್ನೆಲೆಯಲ್ಲಿ ಸುರತ್ಕಲ್‌ನ ಎಸ್.ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡಿದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಟ್ರಸ್ಟ್ ಕಾರ್ಯದರ್ಶಿ ಕೃಷ್ಣಮೂರ್ತಿ ಅಭಿನಂದಿಸಿದರು. ಕೋಶಾಧಿಕಾರಿ ಜ್ಯೋತಿ ಚೇಲ್ಯಾರು ವಂದಿಸಿದರು. ಸಾಹಿತಿ ದೇವಿಕಾ ನಾಗೇಶ್, ಸುಜಾತ ಹಾಗೂ ಸರಿತಾ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ