ಉಡುಪಿ :- ಅಂತರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಗ್ರಾಹಕ ಅಸ್ಟ್ರೋ ಮೋಹನ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಆಸ್ಟ್ರೋ ಮೋಹನ್ ದಂಪತಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಹೆಚ್.ಎಸ್ ಬಲ್ಲಾಳ, ಮಣಿಪಾಲ ಮೀಡಿಯಾ ನೆಟ್ವರ್ಕ್ ನ ಅಧ್ಯಕ್ಷರಾದ ಸತೀಶ್ ಯು.ಪೈ, ಅದಾನಿ ಸಮೂಹದ ಉಪಾಧ್ಯಕ್ಷ ಕಿಶೋರ್ ಆಳ್ವ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹಂಪಿ ವಿ ವಿಯ ನಿವೃತ್ತ ಉಪಕುಲಪತಿ ಪ್ರೊ. ಎ.ವಿ ನಾವಡ, ಯಜ್ನ ಮಂಗಳೂರು, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಗೌರವ ಕಾರ್ಯದರ್ಶಿ ಜನಾದ೯ನ್ ಕೊಡವೂರು, ಪೂರ್ಣಿಮಾ ಜನಾದ೯ನ್, ರಾಘವೇಂದ್ರ ಪ್ರಭು ಕವಾ೯ಲು, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ