ಧರ್ಮಸ್ಥಳ ದೇವಸ್ಥಾನಕ್ಕೆ ಕಾಣಿಕೆಯಾಗಿ ಅರ್ಪಿಸಿದ ಘಂಟೆ ಉದ್ಘಾಟನೆ

Upayuktha
0



ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೂತನ ಘಂಟೆಯನ್ನು ಉದ್ಘಾಟಿಸಿ ದಾನಿಗಳನ್ನು ಸನ್ಮಾನಿಸಿದರು.


ಉಜಿರೆ: ಬೆಂಗಳೂರಿನ ಉದ್ಯಮಿ ಕೆ.ಎಸ್. ದಿನೇಶ್ ಮತ್ತು ಪತ್ನಿ ಪಿ. ಸುನೀತಾ ಧರ್ಮಸ್ಥಳದ ಭಕ್ತರಾಗಿದ್ದು, ಬೃಹತ್ ಘಂಟೆಯನ್ನು ದೇವಸ್ಥಾನಕ್ಕೆ ಕಾಣಿಕೆಯಾಗಿ ಅರ್ಪಿಸಿದರು.  ಬುಧವಾರ ಶಿವರಾತ್ರಿಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿ ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ನಿರ್ಮಿಸಿದ ನೂತನ ಮಂಟಪದಲ್ಲಿ  ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಈ ಘಂಟೆಯನ್ನು ಉದ್ಘಾಟಿಸಿದರು. ಬಳಿಕ ಪೂಜ್ಯ ಹೆಗ್ಗಡೆಯವರು ದಾನಿಗಳನ್ನು ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top