ಬಂಟ್ವಾಳ: ಲಕ್ಷ ದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ದಿ, ಸೌರ ವಿದ್ಯುತ್ ಯೋಜನೆ ಜಾರಿ, ಮತ್ಸ್ಯ ಸಂಪದ ಯೋಜನೆ ಮೂಲಕ ಮೀನುಗಾರಿಕೆಗೆ ಪ್ರೋತ್ಸಾಹ, ಲಕ್ ಪತಿ ದೀದಿ ಯೋಜನೆ ಇನ್ನಷ್ಟು ಮಹಿಳೆಯರಿಗೆ ವಿಸ್ತರಣೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮಾ ಯೋಜನೆ, ವಿಮಾನ ನಿಲ್ದಾಣಗಳ ಹೆಚ್ಚಳ, ವಂದೇ ಭಾರತ ರೈಲ್ವೇ ಉನ್ನತೀಕರಣ, ಗೋವುಗಳ ಕಾಲುಬಾಯಿ ರೋಗಕ್ಕೆ ನಿಯಂತ್ರಣ ಕ್ರಮ, ರಾಜ್ಯಗಳಿಗೆ ಬಡ್ಡಿ ರಹಿತ ದೀರ್ಘಾವಧಿ ಸಾಲ ನೀಡುವುದರೊಂದಿಗೆ ವಿಕಸಿತ ಭಾರತ ಸಾಕಾರಗೊಳ್ಳಲು ಈ ಬಜೆಟ್ ಪೂರಕವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಪ್ರತಿಕ್ರಿಯಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ