ಬಳ್ಳಾರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜನಮಂಗಳ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸಂಗನಕಲ್ಲು ಕಾರ್ಯಕ್ಷೇತ್ರದ ನಿವಾಸಿಗಳಾದ ಕಡುಬಡವರು ಆದ ಹೊನ್ನೂರಪ್ಪ ನವರು ಅಂಗವೈಕಲ್ಯದಿಂದ ವಿಲ್ ಚೇರ್ ಇಲ್ಲದೆ ವಾಕ್ ಸ್ಟೀಕ್ ಇಲ್ಲದೆ ಸಮಸ್ಯೆ ಎದುರುಸುತ್ತಿದ್ದು ಇವರಿಗೆ ಧರ್ಮಸ್ಥಳ ಕ್ಷೇತ್ರದಿಂದ ಪರಮ ಪೂಜ್ಯ ಡಾ// ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರಾತಿ ನೀಡಿದ ವೀಲ್ ಚೇರ್ ಅನ್ನು ಬಳ್ಳಾರಿ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿಗಳು ವೆಂಕಟೇಶ ಪಟಗಾರ್ ಅವರು ವಿಲ್ ಚೇರ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕಿನ ವಿಚಕ್ಷನಾಧಿಕಾರಿಗಳು ಲಿಂಗರಾಜ. ಬಳ್ಳಾರಿ ಸಿಟಿ ವಲಯದ ಮೇಲ್ವಿಚಾರಕರು ಸಂಜೀವ್ ಕುಮಾರ್ ಸಂಗನಕಲ್ಲು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಗೌರಮ್ಮ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ