ಶೇಷಾದ್ರಿಪುರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುಗಳ 430ನೇ ಜನ್ಮದಿನೋತ್ಸವ

Upayuktha
0

ಬೆಂಗಳೂರು : ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ರಾಘವೇಂದ್ರ ಸ್ವಾಮಿಗಳ 430ನೇ ಜನ್ಮದಿನೋತ್ಸವದ ಪ್ರಯುಕ್ತ  ಗುರುಗಳ ಬೃಂದಾವನಕ್ಕೆ ಅಷ್ಟೋತ್ತರ ಪಾರಾಯಣ ಸಹಿತ ಪಂಚಾಮೃತ ಅಭಿಷೇಕ,  ವಿಶೇಷ ಹೂವಿನ ಅಲಂಕಾರ, ಕನಕಾಭಿಷೇಕ, ಶ್ರೀ ರಾಘವೇಂದ್ರ ಅಷ್ಟಾಕ್ಷರ  ಹೋಮ.


ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ, ಸಂಜೆಯ ಕಾರ್ಯಕ್ರಮದಲ್ಲಿ ವಿದ್ಯಾರಣ್ಯಪುರದ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿ ಮತ್ತು ಮಲ್ಲೇಶ್ವರದ ಸ್ತುತಿ ವಾಹಿನಿ ಭಜನಾ ಮಂಡಳಿಯ ಸದಸ್ಯರಿಂದ ಹರಿ ಭಜನೆ, ಅಷ್ಟಾವಧಾನ, ರಥೋತ್ಸವ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಸುಬ್ಬುನರಹಸಿಂಹ ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top