ಪರಮಪೂಜ್ಯ ಶ್ರೀ ಧೀರೇಂದ್ರತೀರ್ಥ ಶ್ರೀಪಾದಂಗಳವರ "ಆರಾಧನಾ" ಮಹೋತ್ಸವ

Upayuktha
0

 


ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ  ಶ್ರೀ ಸುಬುಧೇಂದ್ರತೀರ್ಥ  ಶ್ರೀಪಾದಂಗಳವರ ಅಜ್ಞಾನುಸಾರವಾಗಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್‌. ಕೆ. ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ   ಶ್ರೀ ಧೀರೇಂದ್ರತೀರ್ಥ ಶ್ರೀಪಾದಂಗಳವರ ಆರಾಧನಾ ಮಹೋತ್ಸವದ ಅಂಗವಾಗಿ ವಿಶೇಷ ಪಲ್ಲಕ್ಕಿ ಉತ್ಸವ, ಶ್ರೀಹರಿ ಭಜನೆ, ರಥೋತ್ಸವ, ಕನಕಾಭಿಷೇಕ ಅನ್ನ ಸಂತರ್ಪಣೆ ಕಾರ್ಯಕ್ರಮವು ನೆರವೇರಿತು ಎಂದು  ನಂದಕಿಶೋರ್ ಆಚಾರ್ಯರು ತಿಳಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ  ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top