ಮಾ.27; ದಾಸರ ಪದಗಳ ಗಾಯನ

Upayuktha
0



ಬೆಂಗಳೂರು : ಪರಮಪೂಜ್ಯ  ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಮಾರ್ಚ್ 27, ಗುರುವಾರ ಸಂಜೆ 7-00ಕ್ಕೆ ವಿದುಷಿ ಶೃತಿ ಅರುಣ್ ನಿರ್ದೇಶನದಲ್ಲಿ ಶಾರದಾ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಲಾಗಿದೆ.


ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಾಥ್ ನೀಡಲಿದ್ದಾರೆ ಎಂದು ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, 6ನೇ ಹಂತ ಬನಶಂಕರಿ, ಬೆಂಗಳೂರು



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top