ಬೆಂಗಳೂರು: ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಮಾರ್ಚ್ 15 ರಿಂದ 20ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಡಾ|| ವಿನಾಯಕ ನಾಮಣ್ಣವರ್ ರವರಿಂದ ಶ್ರೀ ವಾದಿರಾಜರ ವಿರಚಿತ "ತೀರ್ಥ ಪ್ರಬಂಧ" ಗ್ರಂಥದ ಬಗ್ಗೆ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ