ಮಾ.30; ಹರಿದಾಸ ವೈಭವ

Upayuktha
0



ಬೆಂಗಳೂರು : ರಾಮ ಮಂದಿರದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾರ್ಚ್ 30, ಭಾನುವಾರ ಸಂಜೆ 6-30ಕ್ಕೆ ಕು|| ರಚನಾ ಶರ್ಮಾ ಇವರಿಂದ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದ್ದು , ಇವರ ಗಾಯನಕ್ಕೆ ವಾದ್ಯ ಸಹಕಾರದಲ್ಲಿ ವಿದ್ವಾನ್ ಸೀತಾರಾಮ್ (ಪಿಟೀಲು), ವಿದ್ವಾನ್ ಸುಧೀಂದ್ರ ಆಪ್ಟೆ (ಮೃದಂಗ) ಸಾಥ್ ನೀಡಲಿದ್ದಾರೆ. 


ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top