ಬೆಂಗಳೂರು : ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಯತೀಂದ್ರತೀರ್ಥ ಶ್ರೀಪಾದಂಗಳವರ ಮಹಾಸಮಾರಾಧನೆಯ ಅಂಗವಾಗಿ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ, ಮತ್ತು ಶ್ರೀ ಸುಶಮೀಂದ್ರತೀರ್ಥರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಹರಿಭಜನೆಯೊಂದಿಗೆ ರಥೋತ್ಸವ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ, ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀಮಠದ ವಿಚಾರಣಾಕರ್ತ ಸುಬ್ಬುನರಸಿಂಹ ಅವರು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ