ಬೆಂಗಳೂರು: ರಾಜಾಜಿನಗರ ಮಾಧ್ವ ಸಂಘದ ವತಿಯಿಂದ ಮಾರ್ಚ್ 22 ರಿಂದ 29ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಕಲ್ಯಾ ಶ್ರೀಕಾಂತಾಚಾರ್ಯರಿಂದ "ಮಹಾಭಾರತ ಶಾಂತಿಪರ್ವ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ : ಶ್ರೀ ಮಾಧ್ವ ಸಂಘ, 58ನೇ ಅಡ್ಡರಸ್ತೆ, 4ನೇ ಬ್ಲಾಕ್, ರಾಮಮಂದಿರದ ಹತ್ತಿರ, ರಾಜಾಜಿನಗರ, ಬೆಂಗಳೂರು-10.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ