ಬೆಂಗಳೂರು : ಸಮನ್ವಯ ಕಲಾ ಕೇಂದ್ರದ 'ಕರ್ನಾಟಕ ಕಲಾಶ್ರೀ ' ಸಂಗೀತ ವಿದ್ವಾನ್ ತಿರುಮಲೆ ಶ್ರೀನಿವಾಸ್ (ಛಾಮಿ) ಹಾಗೂ ಲಾಲ್ ದಾಸ್ ಭಕ್ತ ಆಂಜನೇಯ ಸ್ವಾಮಿ ಭಜನಾ ಮಂಡಳಿಯ ಮುಖ್ಯಸ್ಥರಾದ ಮೃದಂಗ ವಿದ್ವಾನ್ ಶ್ರೀನಿವಾಸ್ ಅನಂತರಾಮಯ್ಯ ಇವರುಗಳ ನೇತೃತ್ವದಲ್ಲಿ ಮಾರ್ಚ್ 23, ಭಾನುವಾರ ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ಬಳೇಪೇಟೆಯಲ್ಲಿರುವ ಪುರಾತನವಾದ ಶ್ರೀ ಲಾಲ್ ದಾಸ್ ವೆಂಕಟರಮಣ ಸ್ವಾಮಿ ಸನ್ನಿಧಿಯಲ್ಲಿ ಗಾಯನ ಕಲಾವಿದರಿಗೆ ಪಕ್ಕವಾದ್ಯದೊಂದಿಗೆ ಸಂಗೀತ ಸೇವೆಯನ್ನು ಸಲ್ಲಿಸುವ ಅವಕಾಶವನ್ನು ಕಲ್ಪಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಮೊಬೈಲ್ : 9844027006 / 9945437653
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ