ರಾಯರ ಸನ್ನಿಧಿಯಲ್ಲಿ ಪದ್ಮಶ್ರೀ ಪ್ರಸಾದ್ ಗಾಯನ ಸೇವೆ

Upayuktha
0


ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಬನಶಂಕರಿಯ 6ನೇ ಹಂತದಲ್ಲಿರುವ ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಗುರುವಾರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಪದ್ಮಶ್ರೀ ಪ್ರಸಾದ್ ಅವರಿಂದ "ಹರಿದಾಸ ನಮನ" ಗಾಯನ ಕಾರ್ಯಕ್ರಮ ಜರುಗಿತು. 


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಹಕರಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top