ಶೇಷಾದ್ರಿಪುರ: ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವ, ಲಕ್ಷ ಪುಷ್ಪಾರ್ಚನೆ

Upayuktha
0


ಬೆಂಗಳೂರು : ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ರಾಘವೇಂದ್ರ ಸ್ವಾಮಿಗಳ 404ನೇ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ  ರಾಯರ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಲಕ್ಷ ಪುಷ್ಪಾರ್ಚನೆ, ಮಹಾಮಂಗಳಾರತಿ, ಸಂಜೆ ಅಷ್ಟಾವಧಾನ, ರಥೋತ್ಸವ, ಗಿರಿನಗರದ ಶೃತಿ ಸಂಗೀತ ವಿದ್ಯಾಲಯದ ಸದಸ್ಯರಿಂದ ಹರಿ ಭಜನೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀಮಠದ ವಿಚಾರಣಾಕರ್ತರಾದ ಸುಬ್ಬುನರಹಸಿಂಹ ಅವರು ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top