ಬೆಂಗಳೂರು: ಶ್ರೀ ವ್ಯಾಸಮಧ್ವ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ದಿನಾಂಕ 30-3-2025 ಭಾನುವಾರ ಸಂಜೆ 6-30ಕ್ಕೆ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ವಿಶ್ವಾವಸು ನಾಮ ಸಂವತ್ಸರದ ಪಂಚಾಗ ಶ್ರವಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸ್ಥಳ : ಶ್ರೀ ವ್ಯಾಸಮಧ್ವ ಸಭಾಂಗಣ, 'ಪಾಜಕ', #89/24, 3ನೇ ಅಡ್ಡರಸ್ತೆ , ಮೌಂಟ್ ಜಾಯ್ ಎಕ್ಸ್ ಟೆನ್ಶನ್, ಹನುಮಂತನಗರ, ಬೆಂಗಳೂರು-560004.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ