ಬಳ್ಳಾರಿಯ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Chandrashekhara Kulamarva
0


ಬಳ್ಳಾರಿ: ಸರಕಾರಿ ಆದರ್ಶ ವಿದ್ಯಾಲಯ ಬಳ್ಳಾರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಳ್ಳಾರಿ ಹಾಗೂ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಮತ್ತು ಸಖಿ ಸಂಸ್ಥೆಯವರ ಸಹಯೋಗದಲ್ಲಿ ಭೇಟಿ ಪಡಾವ್ ಭೇಟಿ ಬಚಾವ್, ಪೋಕ್ಸೋ ಕಾಯಿದೆ, ಮಕ್ಕಳ ಹಕ್ಕುಗಳು, ಮಕ್ಕಳ ಸಹಾಯವಾಣಿ, ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಶಾಲೆಯ ಎಲ್ಲಾ ಬಾಲಕಿಯರಿಗೆ ನಡೆಸಲಾಯಿತು. 


ಈ ಸಂಧರ್ಬದಲ್ಲಿ ಶಾಲೆಯ ಮುಖ್ಯ ಗುರುಗಳು ಸತ್ಯನಾರಾಯಣ ಮತ್ತು ಶಾಲೆಯ ಎಲ್ಲಾ ಶಿಕ್ಷಕ,ಶಿಕ್ಷಕಿ ವೃಂಧದವರು,ಸಿಬ್ಬಂದಿ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter


Post a Comment

0 Comments
Post a Comment (0)
To Top